ಪಾಕ್ ಪರ ಘೋಷಣೆ ಪ್ರಕರಣ: ಉಡುಪಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ - Pro pak slogans
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10074950-thumbnail-3x2-udp.jpg)
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಉಡುಪಿಯ ಬಿಜೆಪಿ ಯುವ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಶಾಸ್ತ್ರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು. ದೇಶದೊಳಗೆ ಎಲ್ಲ ಸವಲತ್ತುಗಳನ್ನು ಪಡೆದು ಶತ್ರು ರಾಷ್ಟ್ರಕ್ಕೆ ಜೈಕಾರ ಕೂಗುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅಂತಹವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದ್ದಾರೆ.