ಕೊಪ್ಪಳದಲ್ಲಿ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಮೇಳ - ಅಪೋಲೋ
🎬 Watch Now: Feature Video
ಕೊಪ್ಪಳ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಮೇಳದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ, ಅಪೋಲೋ ಹಾಗೂ ಎಂ.ಎಸ್. ರಾಮಯ್ಯ ಆಸ್ಪತ್ರೆ ಸೇರಿ ಒಟ್ಟು ಮೂರು ಸಂಸ್ಥೆಗಳು ಈ ಮೇಳದಲ್ಲಿ ಭಾಗವಹಿಸಿದ್ದು, ಜಿಲ್ಲೆಯ ವಿವಿಧೆಡೆಯಿಂದ ನೂರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.