ಬಳ್ಳಾರಿಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ... ಬಿಸಿಲಿನಿಂದ ಕಂಗೆಟ್ಟಿದ್ದ ಜನ ಖುಷ್ - ballari latest rain news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6844443-196-6844443-1587212291351.jpg)
ಬಳ್ಳಾರಿ: ನಗರದಲ್ಲಿಂದು ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದಿದ್ದು, ಕಾದು ಕೆಂಡವಾಗಿದ್ದ ಇಳೆಯನ್ನು ಮಳೆರಾಯ ಪಂಪಾಗಿಸಿದ್ದಾನೆ. ಸುಮಾರು ಒಂದು ಗಂಟೆ ಕಾಲ ಸುರಿದ ಭಾರಿ ಮಳೆಗೆ ಗಣಿ ನಾಡು ಮಂದಿ ಫುಲ್ ಖುಷಿಯಾಗಿದ್ದಾರೆ.