thumbnail

By

Published : Aug 21, 2019, 5:39 PM IST

ETV Bharat / Videos

ಪ್ರಭು ಚೌವ್ಹಾಣ್​ಗೆ ಸಚಿವ ಸ್ಥಾನ ಬಯಸದೇ ಬಂದ ಭಾಗ್ಯ!

ಸಚಿವ ಸ್ಥಾನ ಸಿಗುವ ನಿರೀಕ್ಷೆ ಇರಲಿಲ್ಲ. ಈಗ ಪಕ್ಷ ನೀಡಿರುವ ದೊಡ್ಡ ಜವಾಬ್ದಾರಿಯನ್ನ ನಿಭಾಯಿಸುತ್ತೇನೆಂದು ನೂತನ ಸಚಿವ ಪ್ರಭು ಚೌವ್ಹಾಣ್ ಈಟಿವಿ ಭಾರತ್‌ಗೆ ತಿಳಿಸಿದ್ದಾರೆ. ಹೈ-ಕ ಭಾಗಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡುವ ಮೂಲಕ ಅನ್ಯಾಯ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಹೈಕಮಾಂಡ್ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.