ದಶಕ ಕಳೆದರೂ ಪೂರ್ಣಗೊಳ್ಳದ ಕುಂದಾಪುರ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ, ಸಿಡಿದೆದ್ದ ಜನ - The fight against the unfinished Kundapur Shastri Circle fly over works

🎬 Watch Now: Feature Video

thumbnail

By

Published : Dec 3, 2019, 7:53 PM IST

ಉಡುಪಿ: ಕುಂದಾಪುರ ಶಾಸ್ತ್ರಿ ಸರ್ಕಲ್ ಫ್ಲೈ ಓವರ್ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿರುವ ನವಯುಗ ಕನ್​ಸ್ಟ್ರಕ್ಷನ್ಸ್ ನಿರ್ಲಕ್ಷ್ಯದಿಂದ ದಶಕ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಜನರು ಕೋಪಗೊಂಡಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.