ನಾಳೆ ಕೇಂದ್ರ ಬಜೆಟ್.. ಮಂಡ್ಯ ಜನರ ಭರಪೂರ ನಿರೀಕ್ಷೆ - ಮಂಡ್ಯ ಜನರ ಭರಪೂರ ನಿರೀಕ್ಷೆ
🎬 Watch Now: Feature Video
ಮಂಡ್ಯ: ನಾಳೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಜಿಲ್ಲೆಯ ಜನತೆ ಭರಪೂರ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಜಿಲ್ಲೆಯ ಪ್ರಮುಖ ಬೆಳೆ ಕಬ್ಬು, ಹೀಗಾಗಿ ಜಿಲ್ಲೆಯಲ್ಲಿ ಬೆಲ್ಲಕ್ಕೆ ಹೆಚ್ಚಿನ ಬೇಡಿಕೆಯಿದ್ದು, ಅದರ ಸಾವಯವ ಉತ್ಪಾದನೆಗೆ ಪ್ರೋತ್ಸಾಹ ನೀಡಿ ಒಂದು ಬ್ರಾಂಡ್ ಮಾಡಬೇಕು. ಮೈ ಶುಗರ್ ಕಾರ್ಖಾನೆಯನ್ನು ಪ್ರಾರಂಭಿಸಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು. ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದಾರೆ.