ಕೇಂದ್ರ ಬಜೆಟ್​​ ಮೇಲೆ ಕಲ್ಪತರು ನಾಡಿನ ಜನರ ನಿರೀಕ್ಷೆಗಳೇನು? - ಕೇಂದ್ರ ಬಜೆಟ್​​

🎬 Watch Now: Feature Video

thumbnail

By

Published : Jan 31, 2020, 4:16 PM IST

ತುಮಕೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್​​ನಲ್ಲಿ ಕಲ್ಪತರು ನಾಡಿನ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಈ ಕುರಿತಂತೆ ತುಮಕೂರು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್​ನ ಅಧ್ಯಕ್ಷ ಚಂದ್ರಶೇಖರ್ ಅವರು ಈಟಿವಿ ಭಾರತನೊಂದಿಗೆ ಮಾತನಾಡಿ ನಿರೀಕ್ಷೆಗಳ ಸರಮಾಲೆಯನ್ನು ಬಿಚ್ಚಿಟ್ಟಿದ್ದಾರೆ. ಅದರಲ್ಲಿ ಮುಖ್ಯವಾಗಿ ರಸ್ತೆ, ರೈಲ್ವೆ ಸಂಪರ್ಕ ಹಾಗೂ ಹಲಸಿನಹಣ್ಣಿನ ಬೆಳೆಗೆ ಪ್ರೋತ್ಸಾಹದ ವ್ಯವಸ್ಥೆ ಕಲ್ಪಿಸಬೇಕೆಂದು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.