ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದ ಕೇಂದ್ರ ಸಚಿವ ಸದಾನಂದ ಗೌಡ - ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ
🎬 Watch Now: Feature Video
ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದರು.