ಹುಬ್ಬಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ: ಬೆಚ್ಚಿಬಿದ್ದ ಜನ - ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ
🎬 Watch Now: Feature Video
ಹುಬ್ಬಳ್ಳಿ: ಇಲ್ಲಿನ ಸಂತೋಷನಗರದ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು 45 ವಯಸ್ಸಿನ ಮಹಿಳೆಯ ಮೃತದೇಹ ನೀರಿನ ಮೇಲೆ ತೆಲುತ್ತಿರುವುದನ್ನು ಕಂಡ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾನಿಂದ ದೇಶವನ್ನು ಲಾಕ್ಡೌನ್ ಮಾಡಲಾಗಿದೆ. ಸದ್ಯ ಅಶೋಕನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶಿಲನೆ ನಡೆಸಿದ್ದಾರೆ.