ಉತ್ತರಕನ್ನಡ ಜಿಲ್ಲೆ ಅನ್​ಲಾಕ್: ಜನಸಂದಣಿ ತಡೆದ ಮಳೆರಾಯ - rain in karwar

🎬 Watch Now: Feature Video

thumbnail

By

Published : Jun 14, 2021, 11:32 AM IST

ಕಾರವಾರ: ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟು ಸೇರಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಮಳೆಯಿರುವ ಕಾರಣ ಜನಸಂದಣಿ ಕಡಿಮೆಯಾಗಿದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಪ್ಯೂ ಹಾಗೂ ಪ್ರತಿನಿತ್ಯ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.