ಗಣರಾಜ್ಯೋತ್ಸವದಲ್ಲಿ ಸಾಂಸ್ಕೃತಿಕ ಸೊಬಗಿನ ಅನಾವರಣ - Republic Day yalahanka
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5852784-thumbnail-3x2-vid.jpg)
ಬೆಂಗಳೂರು: ಯಲಹಂಕ ಉಪನಗರದ ಹೊಯ್ಸಳ ಕ್ರೀಡಾಂಗಣದಲ್ಲಿಆಯೋಜಿಸಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಗಾಂಧೀಜಿ 150ನೇ ಸ್ಮರಣಾರ್ಥ ರಚಿಸಿದ್ದ ಗಾಂಧಿ ಆಕೃತಿ ವಿಶೇಷವಾಗಿತ್ತು. ಯಲಹಂಕ ತಹಶೀಲ್ದಾರ್ ರಘುಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಧ್ವಜ ವಂದನೆ ಸಲ್ಲಿಸಿದರು. ಈ ವೇಳೆ ವಿದ್ಯಾರ್ಥಿಗಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕಣ್ಮನ ಸೆಳೆದವು.