ಡಿಸಿಎಂ ಲಕ್ಷ್ಮಣ್‌ ಸವದಿ ಸ್ವಕ್ಷೇತ್ರದಲ್ಲಿ ಸಮಸ್ಯೆಗಳ ಅನಾವರಣ - Dcm-laxman-savadi

🎬 Watch Now: Feature Video

thumbnail

By

Published : Oct 9, 2019, 4:11 PM IST

ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ ಸಮಸ್ಯೆಗಳ ಆಗರವೇ ಅನಾವರಣಗೊಂಡಿದೆ. ರಸ್ತೆ, ಬೆಳೆ ಹಾನಿಗೆ ಸೂಕ್ತ ಪರಿಹಾರ ಸೇರಿದಂತೆ ಹಲವು ವಿಚಾರಗಳಲ್ಲಿ ಅಥಣಿ ಸುದ್ದಿಯಾಗಿತ್ತು. ಇದೀಗ ಕೋಕಟನೂರಿನ ಪಶು ಆಸ್ಪತ್ರೆಯಲ್ಲಿ ಕಳೆದ 2 ವರ್ಷಗಳಿಂದ ವೈದ್ಯರಿಲ್ಲದೆ, ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿರುವ ಜನ ತಮ್ಮ ಪಶುಗಳಿಗೆ ತುರ್ತು ಚಿಕಿತ್ಸೆ ಬೇಕಿದ್ರೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.