ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಸಾಮಾಜಿಕ ಜಾಲತಾಣದ ಬಳಕೆ: ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ - Southeastern Graduates JDS Chowdreddy on election
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9221841-285-9221841-1603017172854.jpg)
ತುಮಕೂರಿನಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ, ಕೋವಿಡ್ ಸಂದರ್ಭದಲ್ಲಿ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು ಈ ನಡುವೆ ಮತದಾರರನ್ನು ಸಂಪರ್ಕಿಸಲು ಸಾಕಷ್ಟು ಶ್ರಮ ವಹಿಸುತ್ತಿರುವುದಾಗಿ ತಿಳಿಸಿದರು.
Last Updated : Oct 18, 2020, 5:00 PM IST