ಅಕ್ರಮ ತಡೆಗೆ ಜಿಲ್ಲಾಡಳಿತ ವಿಫಲ..? ಜಿಲ್ಲೆಯಾದ್ಯಂತ ಖಾಕಿ ಕಟ್ಟೆಚ್ಚರ
🎬 Watch Now: Feature Video
ಉಪ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕೇವಲ ಆಯಾಯ ಕ್ಷೇತ್ರಗಳಲ್ಲಿ ಅಷ್ಟೇ ಅಲ್ಲದೆ ಇಡೀ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಪಾರದರ್ಶಕವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚೆಕ್ ಪೋಸ್ಟ್ ಸೇರಿದಂತೆ ಹಲವೆಡೆ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ. ಆದ್ರೆ, ಈ ಒಂದು ಕ್ಷೇತ್ರದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗದೆ ಇರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.