ಹರಪನಹಳ್ಳಿ:ವಿದ್ಯಾರ್ಥಿಗಳೊಂದಿಗೆ ಕ್ರಿಕೆಟ್ ಆಡಿದ ವಚನಾನಂದ ಸ್ವಾಮೀಜಿ - vachanananda Swamiji
🎬 Watch Now: Feature Video
ಹೊಸಪೇಟೆ: ಹರಪನಹಳ್ಳಿಯ ಖಾಸಗಿ ಶಾಲೆಯ ವಿದ್ಯಾರ್ಥಿಗಳ ಜೊತೆಯಲ್ಲಿ ವಚನಾನಂದ ಸ್ವಾಮೀಜಿ ಅರ್ಧ ಗಂಟೆಗೂ ಹೆಚ್ಚು ಕಾಲ ಕ್ರಿಕೆಟ್ ಆಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆಯುವ ಹರ ಜಾತ್ರೆಗೆ ಗ್ರಾಮ ದರ್ಶನಕ್ಕೆ ಶ್ರೀಗಳು ಬಂದಿದ್ದರು. ಈ ವೇಳೆ ಮಾತನಾಡಿದ ಅವರು, ಕ್ರೀಡೆಯಿಂದ ಉತ್ತಮ ಆರೋಗ್ಯ, ಮಾನಸಿಕ ನೆಮ್ಮದಿ ಸಿಗುತ್ತದೆ ಎಂದರು.