ವೈಕುಂಠ ಏಕಾದಶಿ : ತಿಮ್ಮಪ್ಪನ ದೇಗುಲಗಳಲ್ಲಿ ಸಾಮಾಜಿಕ ಅಂತರ ಮರೆತ ಭಕ್ತಾಧಿಗಳು - ವೈಕುಂಠ ಏಕಾದಶಿ
🎬 Watch Now: Feature Video
ಚಿಕ್ಕಬಳ್ಳಾಪುರ : ವೈಕುಂಟ ಏಕಾದಶಿ ಪ್ರಯುಕ್ತ ಜಿಲ್ಲೆಯಾದ್ಯಂತ ತಿಮ್ಮಪ್ಪನ ದೇಗುಲಗಳಿಗೆ ಭಕ್ತರ ದಂಡು ಡೌಡಾಯಿಸುತ್ತಿದೆ. ದೇವಸ್ಥಾನಕ್ಕೆ ಬರುವ ಭಕ್ತಾಧಿಗಳು ಸಂಪೂರ್ಣ ಸಾಮಾಜಿಕ ಅಂತರ ಮರೆತು ದೇವರ ದರ್ಶನ ಪಡೆಯುತ್ತಿದ್ದಾರೆ. ಹೀಗಾಗಿ ಪೊಲೀಸರು ಸಾರ್ವಜನಿಕರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಈಗಾಗಲೇ 2ನೇ ಹಂತದ ಕೊರೊನಾ ಹರಡುವಿಕೆಯಿಂದ ಜಿಲ್ಲೆಯಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ದೇವಸ್ಥಾನಗಳಿಗೆ ಭೇಟಿ ನೀಡಲು ಅನುವು ಮಾಡಿಕೊಡಲಾಗಿದೆ.