ವೈಕುಂಠ ಏಕಾದಶಿ: ವೆಂಕಟೇಶ್ವರನ ದರ್ಶನ ಪಡೆದ ಭಕ್ತರು
🎬 Watch Now: Feature Video
ಧಾರವಾಡ: ವೈಕುಂಠ ಏಕಾದಶಿ ಹಿನ್ನೆಲೆ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಜರುಗಿತು. ಹೀಗಾಗಿ ಭಕ್ತರು ಸಾಲು ಸಾಲಾಗಿ ನಿಂತು ದೇವರ ದರ್ಶನ ಪಡೆದರು.