ತುಮಕೂರಲ್ಲಿ ವೆಂಕಟೇಶ್ವರನ ದರ್ಶನ ಪಡೆದ ಭಕ್ತರು - ವೈಕುಂಠ ಏಕಾದಶಿ
🎬 Watch Now: Feature Video
ತುಮಕೂರು: ವೈಕುಂಠ ಏಕಾದಶಿ ಹಿನ್ನೆಲೆ ಶ್ರೀ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ಜರುಗಿದವು. ಏಕಾದಶಿಯಂದು ವೆಂಕಟೇಶ್ವರನ ದರ್ಶನ ಪಡೆದರೆ ವಿಶೇಷವಾದ ವರ ಹಾಗೂ ಅನುಗ್ರಹ ದೊರೆಯುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
TAGGED:
ವೈಕುಂಠ ಏಕಾದಶಿ