ಪ್ರೇಮಿಗಳ ದಿನಾಚರಣೆಯಲ್ಲಿ ಶ್ರೀರಾಮಸೇನೆಯಿಂದ ತಾಯಿಯಂದಿರಿಗೆ ಪಾದಪೂಜೆ.. - Sri Rama Sena activists
🎬 Watch Now: Feature Video

ಧಾರವಾಡ : ಪ್ರೇಮಿಗಳ ದಿನಾಚರಣೆ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಧಾರವಾಡದ ದುರ್ಗಾದೇವಿ ದೇವಸ್ಥಾನದಲ್ಲಿ ತಾಯಿಯಂದಿರಿಗೆ ಪಾದ ಪೂಜೆ ಸಲ್ಲಿಸಿದರು. ನಂತರ ನಗರದ ಪಾರ್ಕ್ ಸೇರಿದಂತೆ ವಿವಿಧ ಕಡೆಗಳಲ್ಲಿ ಜಾಗೃತಿ ಮೂಡಿಸಿದರು. ಈ ವೇಳೆ ಶ್ರೀರಾಮ ಸೇನೆ ಮುಖಂಡರಾದ ಮಂಜು ಕಾಟಕರ್, ಅಣ್ಣಪ್ಪ ದೇವಟಗಿ, ರಾಜು ಗಾಡಗೋಳಿ, ವಿಜಯ ದೇವರಮನಿ ಸೇರಿದಂತೆ ಇತರರು ಭಾಗವಹಿಸಿದ್ದರು.