ಕೊರೊನಾ ಆತಂಕದ ನಡುವೆ ಕಲಬುರಗಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ - ಕಲಬುರಗಿ ಸುದ್ದಿ
🎬 Watch Now: Feature Video
ಕಲಬುರಗಿ: ಕೊರೊನಾ ಆತಂಕದ ನಡುವೆಯೂ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಲಾಯಿತು. ಗೃಹಿಣಿಯರು ತಮ್ಮ ಮನೆಯಲ್ಲಿ ಮಹಾಲಕ್ಷ್ಮಿಯನ್ನು ಅಲಂಕರಿಸಿ, ಧನ-ಕನಕಗಳನ್ನಿಟ್ಟು ಪೂಜೆ ನೆರವೇರಿಸುವ ಮೂಲಕ ಐಶ್ವರ್ಯ ಸಿದ್ಧಿಗೆ ಪ್ರಾರ್ಥಿಸಿದರು. ನಂತರ ಮುತ್ತೈದೆಯರಿಗೆ ಉಡಿ ತುಂಬಿ ಬಾಗಿನ ಅರ್ಪಿಸಿದರು.