ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಹಾಪುರದಲ್ಲಿ ಬೃಹತ್ ಸಮಾವೇಶ - citizen-shipment
🎬 Watch Now: Feature Video
ಯಾದಗಿರಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲೆಯ ಶಹಾಪುರದ ಜೂನಿಯರ್ ಕಾಲೇಜು ಮೈದಾನಲ್ಲಿ ಸಾಮೂಹಿಕ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಸಮಾವೇಶ ನಡೆಯಿತು. ಸಿಎಎ, ಎನ್ಆರ್ಸಿ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಮುಸ್ಲಿಂ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಿದ್ದರು.