ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದ್ದು ಸರಿಯಲ್ಲ: ವಾಟಾಳ್ ನಾಗರಾಜ್ - ಬಿ.ಎಸ್.ಯಡಿಯೂರಪ್ಪ
🎬 Watch Now: Feature Video

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ಕಿರು ಸಂದರ್ಶನ ಇಲ್ಲಿದೆ.