ವೀರಶೈವ-ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆ: ಕಲಬುರಗಿಯಲ್ಲಿ ಬಿಎಸ್ವೈ ಭಾವಚಿತ್ರಕ್ಕೆ ಕ್ಷೀರಾಭಿಷೇಕ - ಕಲಬುರಗಿಯಲ್ಲಿ ಬಿಎಸ್ವೈ ಭಾವಚಿತ್ರ
🎬 Watch Now: Feature Video
ಕಲಬುರಗಿ: ರಾಜ್ಯದಲ್ಲಿ ವೀರಶೈವ-ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರ ಅಸ್ತು ಎಂದಿರುವ ಹಿನ್ನೆಲೆ ನಗರದಲ್ಲಿನ ವೀರಶೈವ-ಲಿಂಗಾಯತ ಸಮಾಜದವರು ಸಂಭ್ರಮೋತ್ಸವ ಆಚರಿಸಿದ್ದಾರೆ. ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.