ಬೆಂಗಳೂರಿನ ರಸ್ತೆಗಳಲ್ಲಿ ವಾಹನ ಸಂಚಾರ ಆರಂಭ; ಟ್ರಾಫಿಕ್ ಪೊಲೀಸರು ಕಟ್ಟುನಿಟ್ಟು - ವಾಹನ ಸಂಚಾರ ಆರಂಭ

🎬 Watch Now: Feature Video

thumbnail

By

Published : May 4, 2020, 10:14 AM IST

ಲಾಕ್​ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸಿಲಿಕಾನ್​ ಸಿಟಿಯ ಬಹುತೇಕ ರಸ್ತೆಗಳಲ್ಲಿ ವಾಹನ ಸವಾರರು ಓಡಾಟ ಶುರು ಮಾಡಿದ್ದಾರೆ. ಈ ವೇಳೆ ಟ್ರಾಫಿಕ್​ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ವಿವರವಾದ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.