ವಿಜಯನಗರದಲ್ಲಿ ನಗೆ ಬೀರಿದ ಆನಂದ್ ಸಿಂಗ್... ಘರ್ಜಿಸದ ಘೋರ್ಪಡೆ - ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಗೆಲುವು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5314323-thumbnail-3x2-brm.jpg)
ವಿಜಯನಗರದಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಅನರ್ಹ ಶಾಸಕ ಆನಂದ್ ಸಿಂಗ್ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರು ಮತದಾರನ ಮನಸ್ಸು ಗೆಲ್ಲುವಲ್ಲಿ ವಿಫಲರಾಗಿದ್ದಾರೆ.