ಸಿಎಎ,ಎನ್ಆರ್‌ಸಿ ವಿರೋಧಿಸಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಪಾದಯಾತ್ರೆ.. - vijayananda kashappanavar padayatre news
🎬 Watch Now: Feature Video
ಕೇಂದ್ರದ ಸಿಎಎ ಹಾಗೂ ಎನ್ಆರ್‌ಸಿ ವಿರೋಧಿಸಿ ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದಿಂದ ವಿಜಯಪುರದವರೆಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಫೆ. 24 ರಂದು ವಿಜಯಪುರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲಿಸಲಿದ್ದಾರೆ.