ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ, ಕಲಬುರಗಿಯಲ್ಲಿ ಸಂಭ್ರಮ - ಕಲಬುರಗಿಯಲ್ಲಿ ಗೋ ಪೂಜೆ ಮೂಲಕ ಸಂಭ್ರಮ

🎬 Watch Now: Feature Video

thumbnail

By

Published : Dec 12, 2020, 12:13 PM IST

ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಗರದ ಎಸ್​ವಿಪಿ ವೃತ್ತದಲ್ಲಿ ಗೋ ಪೂಜೆ ನಡೆಸಿ, ಸರ್ಕಾರದ ಪರ ಘೋಷಣೆ ಕೂಗುವ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆ ಸ್ವಾಗತಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.