ದಾವಣಗೆರೆಯಲ್ಲಿ ಗಣೇಶನ ಅದ್ಧೂರಿ ಮೆರವಣಿಗೆ... ಡ್ರೋನ್​​​​ ಕ್ಯಾಮರಾದಲ್ಲಿ ದೃಶ್ಯಗಳ ಸೆರೆ - ದಾವಣಗೆರೆ

🎬 Watch Now: Feature Video

thumbnail

By

Published : Sep 22, 2019, 4:11 AM IST

ದಾವಣಗೆರೆ ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಮಹಾಗಣಪತಿಯ ಅದ್ಧೂರಿ ಮೆರವಣಿಗೆಯ ದೃಶ್ಯಗಳು ಡ್ರೋನ್​​ ಕ್ಯಾಮರಾದಲ್ಲಿ ಅದ್ಭುತವಾಗಿ ಸೆರೆಯಾಗಿವೆ. ನಗರದ ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗಿದ್ದ ಮೆರವಣಿಗೆ ಎವಿಕೆ ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಲಾಯರ್ ರಸ್ತೆ ಮೂಲಕ ಪಿಬಿ ರಸ್ತೆ ಉದ್ದಕ್ಕೂ ಅದ್ಧೂರಿಯಾಗಿ ಸಾಗಿತು. ಮೆರವಣಿಗೆಯುದ್ದಕ್ಕೂ ಯುವಕ-ಯುವತಿಯರು ಟಪ್ಪಾಂಗುಚಿ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು. ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನ ಗಮನ ಸೆಳೆದವು. ಈ ಎಲ್ಲಾ ದೃಶ್ಯಗಳು ಡ್ರೋನ್​​ ಕ್ಯಾಮರಾದಲ್ಲಿ ಸೆರೆಯಾಗಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.