ಹಿರೇಕೇರೂರು, ಅಥಣಿ, ಹಾವೇರಿಯಲ್ಲಿ ಭರದ ಮತದಾನ: ಬೆಳ್ಳಂಬೆಳಗ್ಗೆ ಮತ ಚಲಾಯಿಸಿದ ಅಭ್ಯರ್ಥಿಗಳು - ಕರ್ನಾಟಕ ಉಪ ಚುನಾವಣೆ
🎬 Watch Now: Feature Video
ಅಥಣಿ, ಹಿರೇಕೇರೂರು, ಹಾವೇರಿಯಲ್ಲಿ ಮತದಾನ ಭರದಿಂದ ಸಾಗುತಿದೆ. ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ಹಿರೆಕೇರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಸಿ ಪಾಟೀಲ್, ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ, ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಮತಗಟ್ಟೆಗೆ ಬಂದು ಮತದಾನ ಮಾಡಿದ್ರು.