ಉತ್ತರ ಕನ್ನಡದಲ್ಲಿ ಕೊರೊನಾ ಆರ್ಭಟ: ಸ್ವಯಂಪ್ರೇರಿತ ಲಾಕ್ಡೌನ್ಗೆ ಮುಂದಾದ ವ್ಯಾಪಾರಸ್ಥರು - ಸ್ವಯಂಪ್ರೇರಿತ ಲಾಕ್ಡೌನ್ಗೆ ಮುಂದಾದ ವ್ಯಾಪಾರಸ್ಥರು
🎬 Watch Now: Feature Video
ಕಾರವಾರ: ಉತ್ತರ ಕನ್ನಡದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ. ಎರಡು ವಾರದಲ್ಲಿಯೇ 300ಕ್ಕೂ ಅಧಿಕ ಪ್ರಕರಣಗಳು ದಾಖಲಾದ ಕಾರಣ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ಗೆ ಮುಂದಾಗಿರುವ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನದ ಬಳಿಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ...