ಬಾಳಂಬೀಡ ಗ್ರಾಮದ ಮತಗಟ್ಟೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತದಾನ - Voting at the Balambeda village booth
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9967135-881-9967135-1608632242705.jpg)
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬಾಳಂಬೀಡ ಗ್ರಾಮದ ಮತಗಟ್ಟೆಗೆ ಪತ್ನಿ ಹಾಗೂ ಪುತ್ರಿಯರ ಸಮೇತ ಆಗಮಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ ಚಲಾಯಿಸಿದರು.