ರಾಮನಗರದಲ್ಲಿ ಕೊರೊನಾ ನಿಯಂತ್ರಣ ಹೇಗಿದೆ? ಇಲ್ಲಿದೆ ಪ್ರತ್ಯಕ್ಷ ವರದಿ - ಕೊರೊನಾ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7830315-thumbnail-3x2-mng.jpg)
ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸಾಕಷ್ಟು ಪರಿಶ್ರಮ ನಡೆಸುತ್ತಿದೆ. ಆದರೂ ನಿಯಂತ್ರಣಕ್ಕೆ ಬಾರದ ವೈರಸ್ ಪಸರಿಸುವಿಕೆ ಈವರೆಗೆ 5 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ 73 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಈಟಿವಿ ಭಾರತದ ಪ್ರತಿನಿಧಿ ವಾಕ್ ಥ್ರೂ ಮೂಲಕ ವಿವರ ನೀಡಿದ್ದಾರೆ.