thumbnail

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

By

Published : Nov 23, 2020, 10:35 PM IST

ಗಾಜಿಯಾಬಾದ್‌ನ ಮೀರತ್ ರಸ್ತೆಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ. ಆದರೆ ಇಲ್ಲಿಯವರೆಗೂ ಯಾವುದೇ ಸಾವು-ನೋವಾಗಿರುವ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಮುಂದಾಗಿದ್ದಾರೆ. ಗಾಜಿಯಾಬಾದ್ ಪೊಲೀಸರು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.