ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ, ಬೂತ್ ಮಟ್ಟದಿಂದ 'ಕೈ' ಬಲಪಡಿಸುತ್ತೇವೆ: ಸಲೀಂ ಅಹಮದ್ - Ishwar Khandre
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7601215-298-7601215-1592048539268.jpg)
ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸುತ್ತೇವೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪಕ್ಷ ಸಂಘಟನೆಗೆ ಮುಂದಾಗುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ. ಪಕ್ಷ ಸಂಘಟನೆ ಕುರಿತು ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಈಟಿವಿ ಭಾರತ್ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.