ನಾವು ರಾಜಕೀಯದಲ್ಲಿ ಮೀಸಲಾತಿ ಕೇಳುತ್ತಿಲ್ಲ; ಜಯಮೃತ್ಯುಂಜಯ ಸ್ವಾಮೀಜಿ - ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ

🎬 Watch Now: Feature Video

thumbnail

By

Published : Feb 12, 2021, 2:17 PM IST

ತುಮಕೂರು: ನಾವು ರಾಜಕೀಯದಲ್ಲಿ ಮೀಸಲಾತಿ ಕೇಳುತ್ತಿಲ್ಲ, ಬದಲಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೇಳುತ್ತಿದ್ದೇವೆ. ಇದಕ್ಕೆ ಸರ್ಕಾರ ಪೂರಕವಾಗಿ ಸ್ಪಂದಿಸಬೇಕು ಎಂಬ ಒಂದು ಮಹತ್ವದ ಉದ್ದೇಶದಿಂದ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಈ ಟಿವಿ ಭಾರತದ ಜೊತೆ ಮಾತನಾಡಿದ ಅವರು, ಮಾರ್ಚ್ 4 ರವರೆಗೂ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಆನಂತರ ಸರ್ಕಾರ ಪೂರಕವಾಗಿ ಸ್ಪಂದಿಸದಿದ್ದರೆ 5ನೇ ಹಂತದ ಚಳವಳಿಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.