ಸುಪ್ರೀಂ ತೀರ್ಪಿನ ಬಳಿಕ ನಮ್ಮ ಮುಂದಿನ ಹೆಜ್ಜೆ: ಬಿಎಸ್‌ವೈ - undefined
🎬 Watch Now: Feature Video
ಸಿಎಂ ಕುಮಾರಸ್ವಾಮಿ ಸದನದಲ್ಲಿ ಬಹುಮತ ಸಾಬೀತುಪಡಿಸುವ ನಿರ್ಧಾರಕ್ಕೆ ನಮ್ಮ ಸ್ವಾಗತವಿದೆ. ಸುಪ್ರೀಂಕೋರ್ಟ್ ತೀರ್ಪಿನ ನಂತರ ನಾವು ಮುಂದಿನ ಹೆಜ್ಜೆ ಇಡುತ್ತೇವೆ. ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ಮೊದಲನೇ ಕೇಸ್ ನಮ್ಮದು, ಕೋರ್ಟ್ ತೀರ್ಪಿನ ನಂತರ ಮುಂದಿನ ನಿರ್ಧಾರದ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದರು.