ಹಾಲ್ ಟಿಕೆಟ್ ಮಾದರಿಯಲ್ಲಿ ಮದುವೆ ಆಮಂತ್ರಣ ಪತ್ರಿಕೆ ಮುದ್ರಣ! - Wedding invitation
🎬 Watch Now: Feature Video
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪರಿಸರ ಸಂರಕ್ಷಣೆ, ಮತ ಚಲಾವಣೆ ಸೇರಿದಂತೆ ಹಲವು ಸಾಮಾಜಿಕ ಕಳಕಳಿಯ ಸಂದೇಶವನ್ನು ಮುದ್ರಿಸಿ ಹಂಚಿರೋದನ್ನ ನೋಡಿದ್ದೇವೆ. ಆದ್ರೆ ಇಲ್ಲೋರ್ವ ಮದುಮಗ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ಹಾಲ್ ಟಿಕೆಟ್ ರೀತಿ ಮದುವೆ ಆಮಂತ್ರಣ ಪತ್ರಿಕೆ ಮಾಡಿಸಿ ಗಮನ ಸೆಳೆದಿದ್ದಾರೆ.
Last Updated : Feb 18, 2020, 7:21 AM IST