ವೀಕೆಂಡ್ ಕರ್ಫ್ಯೂ... ಶಿವಮೊಗ್ಗ ಜನತೆಯಿಂದ ಉತ್ತಮ ಪ್ರತಿಕ್ರಿಯೆ - shimogga weekend curfew
🎬 Watch Now: Feature Video
ಶಿವಮೊಗ್ಗ: ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ವಿಕೇಂಡ್ ಕರ್ಫ್ಯೂಗೆ ಎರಡನೇ ದಿನವೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಕೇಂಡ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. ಹಾಗಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸರು ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಮುಂಜಾನೆ ಅಗತ್ಯ ವಸ್ತುಗಳನ್ನು ಕೊಳ್ಳಲು ಕೆಲ ಮಾರುಕಟ್ಟೆಗೆ ಜನ ಮುಗಿಬಿದ್ದಿದ್ದರು. ನಂತರ ಶಿವಮೊಗ್ಗ ಸಂಪೂರ್ಣ ಸ್ತಬ್ಧವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ್ಯ ವರದಿ ಇಲ್ಲಿದೆ.