ವಿನಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ ಕ್ರಮಕ್ಕೆ ಸ್ವಾಗತ: ಕೆ.ಎಸ್. ಈಶ್ವರಪ್ಪ - ಯೋಗೇಶ್​ ಗೌಡ ಕೊಲೆ ಪ್ರಕರಣ,

🎬 Watch Now: Feature Video

thumbnail

By

Published : Nov 5, 2020, 11:24 AM IST

Updated : Nov 5, 2020, 12:07 PM IST

ಮಂಗಳೂರು: ಯೋಗೇಶ್​ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್​ ಕುಲಕರ್ಣಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಸಿಬಿಐ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಈ ಪ್ರಕರಣವನ್ನು ಸಿಬಿಐ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ‌. ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರ ಬಂದರೆ ತುಂಬಾ ಖುಷಿಯಾಗುತ್ತದೆ. ಆದರೆ ಯಾವುದೇ ಕಾರಣಕ್ಕೂ ವಿನಯ್ ಕುಲಕರ್ಣಿಯನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಇದೇ ವೇಳೆ ಸ್ಪಷ್ಟಪಡಿಸಿದರು.
Last Updated : Nov 5, 2020, 12:07 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.