ಸೀತರಾಮನ್ ಬಜೆಟ್ ಮೇಲೆ ಕೊಪ್ಪಳ ಜಿಲ್ಲೆಯ ಜನರ ನಿರೀಕ್ಷೆಗಳೇನು? - What are the expectations of the people of Koppal district on the central Budget?
🎬 Watch Now: Feature Video
ಕೊಪ್ಪಳ: ಕೊರೊನಾ ಸೋಂಕಿನಿಂದಾಗಿ ಆರ್ಥಿಕ ಕುಸಿತ ಸೇರಿದಂತೆ ಅನೇಕ ಸಮಸ್ಯೆಗಳು ಎದುರಾಗಿವೆ. ಸಾಮಾನ್ಯ ಜನರು, ರೈತರು, ಕೂಲಿ ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ಅನೇಕರು ತೊಂದರೆ ಅನುಭವಿಸುವಂತಾಗಿದೆ. ಕೋವಿಡ್-19 ವೈರಸ್ ಬಂದ ಬಳಿಕ ಮೊದಲ ಬಾರಿಗೆ ಮಂಡನೆಯಾಗುತ್ತಿರುವ ಕೇಂದ್ರ ಸರ್ಕಾರದ ಬಜೆಟ್ ಮೇಲೆ ಕೊಪ್ಪಳ ಜಿಲ್ಲೆಯ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬಜೆಟ್ ನಿರೀಕ್ಷೆ ಕುರಿತು 'ಈಟಿವಿ ಭಾರತ'ದೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.