ರೈಲ್ವೆ ನಿಲ್ದಾಣಕ್ಕೆ ಹೊಸ ಟಚ್ ಕೊಟ್ಟ ಅಧಿಕಾರಿಗಳು...'ಐ ಲವ್ ಹುಬ್ಬಳ್ಳಿ' ಕಾನ್ಸೆಪ್ಟ್ ಏನ್ ಗೊತ್ತೇ!? - I love Hubballi concept,
🎬 Watch Now: Feature Video
ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆ ಒಂದಿಲ್ಲೊಂದು ಹೊಸ ಯೋಜನೆಗಳನ್ನು ಜಾರಿಗೆ ತಂದು ಪ್ರಯಾಣಿಕರನ್ನು ಆಕರ್ಷಿಸಲು ಪ್ರಯತ್ನಿಸುತ್ತಲೇ ಇದೆ. ಹಿಂದೆ ಪ್ಲಾಸ್ಟಿಕ್ ಬ್ಯಾನ್ ಮಾಡಿದ್ದ ಇಲಾಖೆ, ಇದೀಗ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಲುಕ್ ನೀಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ...