thumbnail

By

Published : Jan 20, 2021, 4:40 PM IST

ETV Bharat / Videos

ಆನ್​ಲೈನ್ ಶಿಕ್ಷಣ ಪರಿಣಾಮಕಾರಿಯಾಗಲು ಏನು ಮಾಡಬೇಕು?

ಬೆಂಗಳೂರು: ಆಫ್​​ಲೈನ್ ಅಥವಾ ಆನ್​​​ಲೈನ್ ಯಾವುದಾದರೂ ಒಂದರಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿಗಳು ಹಾಜರಿರಬೇಕು ಎಂದು ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಈಗಾಗಲೇ, ಶಾಲಾ ಕಾಲೇಜುಗಳು ಆರಂಭವಾಗಿದ್ದರೂ ಕೆಲ ವಿದ್ಯಾರ್ಥಿಗಳು ಕೋವಿಡ್ ಆತಂಕದಿಂದ ಆನ್​​​​ಲೈನ್​​​ನಲ್ಲೇ ಪಾಠ ಪ್ರವಚನ ಮುಂದುವರೆಸಿದ್ದಾರೆ. ಆದರೆ, ಕೆಲವರು ಆನ್​ಲೈನ್​ ತರಗತಿಗಳಿಂದಲೂ​ ದೂರವಿದ್ದಾರೆ. ಹೀಗಾಗಿ, ಮಕ್ಕಳನ್ನು ಹಿಡಿದಿಟ್ಟುಕೊಳ್ಳಲು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕಿದೆ. ಈ ಕುರಿತು ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಪ್ರೊ.ಸದಾಶಿವೇಗೌಡ ಕೆಲ ಸಲಹೆಗಳನ್ನು ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.