ಈ ರೀತಿಯ ರೇಡ್​​​ನಿಂದ ಪಕ್ಷಕ್ಕೆ ಹಿನ್ನಡೆ ಆಗಲ್ವಾ? ಕಾಂಗ್ರೆಸ್​​​ ವಕ್ತಾರ ಪ್ರತಿಕ್ರಿಯಿಸಿದ್ದು ಹೀಗೆ - ಬಿಜೆಪಿ ಪಾರ್ಟಿ

🎬 Watch Now: Feature Video

thumbnail

By

Published : Oct 10, 2019, 7:48 PM IST

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದ ನಾಯಕ ಡಾ. ಜಿ.ಪರಮೇಶ್ವರ್ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸದಾಶಿವನಗರದ ಪರಮೇಶ್ವರ್ ನಿವಾಸದ ಬಳಿ ಸಾಕಷ್ಟು ಕಾರ್ಯಕರ್ತರು ಜಮಾಯಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ವಕ್ತಾರ ಮುರಳೀಧರ ಹಾಲಪ್ಪ, ಇದು ಬಿಜೆಪಿ ಪಾರ್ಟಿಯ ಕುತಂತ್ರ. ಐಟಿ, ಇಡಿ ಹಾಗೂ ಇನ್ನಿತರ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿದರು. ಈ ರೀತಿ ಪದೇ ಪದೆ ರೇಡ್ ಆದ ಸಂದರ್ಭದಲ್ಲಿ ಕಾಂಗ್ರೆಸ್ ಪಾರ್ಟಿಗೆ ಹಿನ್ನಡೆ ಆಗುತ್ತಾ ಎಂದು ಕೇಳಿದ್ದಕ್ಕೆ, ಜನ ತಮ್ಮ ನಾಯಕರು ಮಾಡಿದ ಒಳ್ಳೆ ಕೆಲಸ ನೋಡುತ್ತಾರೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.