ಭಟ್ಕಳ: ಬಾವಿಗೆ ಬಿದ್ದ ವೃದ್ಧೆಯ ರಕ್ಷಣೆ - ಭಟ್ಕಳದಲ್ಲಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11049467-thumbnail-3x2-hrs.jpg)
ಭಟ್ಕಳ: ತಾಲೂಕಿನ ಹುರುಳಿಸಾಲನಲ್ಲಿ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ವೃದ್ಧೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದರು. ಹುರುಳಿಸಾಲ್ ನಿವಾಸಿ ಶಾರದಮ್ಮ (66) ತಮ್ಮ ಮನೆಯ ಪಕ್ಕದ ತೆರೆದ ಬಾವಿಗೆ ಬಿದ್ದಿದ್ದರು. ತಕ್ಷಣ ಮನೆಯವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿ 10×35 ಆಳದ ಬಾವಿಗೆ ಇಳಿದು ವೃದ್ಧೆಯ ರಕ್ಷಣೆ ಮಾಡಿದ್ದಾರೆ.