ಓಬವ್ವನ ನಾಡಿನ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರ ಕಾರುಬಾರು.. - Womens in Chithradurga
🎬 Watch Now: Feature Video
ಒನಕೆ ಓಬವ್ವನ ನಾಡು ಚಿತ್ರದುರ್ಗದಲ್ಲಿ ಮಹಿಳಾ ಅಧಿಕಾರಿಗಳ ದರ್ಬಾರ್ ಶುರುವಾಗಿದೆ. ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳಾಮಣಿಗಳೇ ಚುಕ್ಕಾಣಿ ಹಿಡಿದಿದ್ದಾರೆ. ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ನಾರಿಯರೇ ನೇಮಕಗೊಂಡಿದ್ದು ಮಹಿಳಾ ಸಾಮ್ರಾಜ್ಯ ನಿರ್ಮಾಣವಾಗಿದೆ. ಈ ಬಗೆಗಿನ ವಿಶೇಷ ವರದಿ ನೋಡಿ..