thumbnail

ನೃತ್ಯದ ಮೂಲಕ ಶಿಕ್ಷಕಿಯರಿಂದ ಮಹಿಳಾ ದಿನಾಚರಣೆ: ಕೊರೊನಾ ವಾರಿಯರ್ಸ್​ಗೆ ಸನ್ಮಾನ

By

Published : Mar 8, 2021, 9:59 AM IST

ಮುದ್ದೇಬಿಹಾಳ: ಮಹಿಳಾ ದಿನಾಚರಣೆ ಪ್ರಯುಕ್ತ ಜೆ ಸಿ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಉತ್ಸವ ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಇನ್ನೊಂದೆಡೆ ತಾಲೂಕಿನ ಘನಮಠೇಶ್ವರ ಶಿಕ್ಷಣ ಸಂಸ್ಥೆಯಿಂದ ಕೊರೊನಾ ವಾರಿಯರ್ಸ್​ ಆಗಿ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ಪೊಲೀಸ್​ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.