ಅನ್ಯ ರಾಜ್ಯಗಳಿಂದ ಕೊಪ್ಪಳ ಜಿಲ್ಲೆಗೆ ಬಂದಿರುವ ಕಾರ್ಮಿಕರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ - Koppal workers come News
🎬 Watch Now: Feature Video

ಬೇರೆ ಬೇರೆ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ರಾಜ್ಯದಿಂದ ವಾಪಸ್ ಬಂದಿರುವ ಕಾರ್ಮಿಕರಿಂದ ಕೊರೊನಾ ಸೋಂಕು ಹಬ್ಬುತ್ತಿರೋದು ಇತ್ತೀಚಿನ ಅಂಕಿ ಅಂಶಗಳಿಂದ ಗೊತ್ತಾಗುತ್ತಿದೆ. ಲಾಕ್ ಡೌನ್ ಸಡಿಲಿಕೆ ಬಳಿಕ ಮೇ. 16 ರವರೆಗೆ ಬೇರೆ ಬೇರೆ ರಾಜ್ಯಗಳಿಂದ ಕೊಪ್ಪಳ ಜಿಲ್ಲೆಗೆ ಬಂದಿರುವ ಕಾರ್ಮಿಕರೆಷ್ಟು? ಇಲ್ಲಿಂದ ತಮ್ಮ ರಾಜ್ಯಗಳಿಗೆ ತೆರಳಿದ ಅನ್ಯ ರಾಜ್ಯಗಳ ಕಾರ್ಮಿಕರೆಷ್ಟು? ಮಹಾರಾಷ್ಟ್ರದಲ್ಲಿ ಇನ್ನೂ ಇರುವ ಜಿಲ್ಲೆಯ ಕಾರ್ಮಿಕರೆಷ್ಟು ಎಂಬುದರ ಕುರಿತು ನಮ್ಮ ಕೊಪ್ಪಳ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.