ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ - ಹಾವೇರಿಯಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
🎬 Watch Now: Feature Video
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಅಖಿಲ ಭಾರತ ಕಟ್ಟಡ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕರಿಗೆ ಸಿಗುವ ಎಲ್ಲ ಸೌಲಭ್ಯಗಳು, ಕಟ್ಟಡ ಕಾರ್ಮಿಕರಿಗೆ ಅನ್ವಯವಾಗಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾಧ್ಯಕ್ಷ ಅಜಯಕುಮಾರ್ ಹಡಪದ ನೇತೃತ್ವ ವಹಿಸಿದ್ದರು.