ವಿಶ್ವ ವಿಕಲಚೇತನರ ದಿನಾಚರಣೆ: ಹುಬ್ಬಳ್ಳಿಯಲ್ಲಿ ಗಮನ ಸೆಳೆದ ಕಾರ್ಯಕ್ರಮ - ವಾಣಿಜ್ಯ ನಗರಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ
🎬 Watch Now: Feature Video

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ದೇವರ ಮಕ್ಕಳು ಕಾಲಿಟ್ಟಿದ್ದರು. ಎಲ್ಲಿ ನೋಡಿದರಲ್ಲಿ ಅಲ್ಲಿ ವಿಶೇಷ ಸಾಮರ್ಥ್ಯ ಇರುವ ಮಕ್ಕಳ ಕಲರವ ಜೋರಾಗಿತ್ತು. ಏನಿದು ಕಾರ್ಯಕ್ರಮ. ಎಲ್ಲಿ ನಡೆಯಿತು ಎಂಬುದರ ಕುರಿತು ಒಂದು ವರದಿ...
TAGGED:
Hubli latest news