ಕೊಪ್ಪಳದಲ್ಲಿ ವಿಶ್ವ ವಿಕಲಚೇತನ ದಿನದ ನಿಮಿತ್ತ ಅದ್ಧೂರಿ ಮೆರವಣಿಗೆ - World Disabled Day celebration in Koppal
🎬 Watch Now: Feature Video
ಕೊಪ್ಪಳ:ವಿಶ್ವ ವಿಕಲಚೇತನರ ದಿನದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ವಿಕಲಚೇತನರು ಮೆರವಣಿಗೆ ನಡೆಸಿದರು. ನಗರದ ಕೇಂದ್ರೀಯ ಬಸ್ ನಿಲ್ದಾಣದ ಆವರಣದಿಂದ ಪಂಡಿತ ಪುಟ್ಟರಾಜ ಗವಾಯಿಗಳವರ ಭಾವಚಿತ್ರದೊಂದಿಗೆ ಮೆರವಣಿಗೆ ಪ್ರಾರಂಭಿಸಿ ಅಶೋಕ ಸರ್ಕಲ್ ಮೂಲಕ ನಗರದ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿತು. ಈ ಸಂದರ್ಭದಲ್ಲಿ ವಿಕಲಚೇತನರಿಬ್ಬರ ಡ್ಯಾನ್ಸ್ ಗಮನ ಸೆಳೆಯಿತು.